ಮಂಗಳೂರಿನ ನಂತೂರಿನಲ್ಲಿರುವ ಹೆದ್ದಾರಿ ಇಲಾಖೆ ಕಚೇರಿಗೆ ರೈತರು ಮುತ್ತಿಗೆ ಹಾಕಿದ್ರು. ಮಂಗಳೂರು - ಮೂಡುಬಿದ್ರೆ ಹೆದ್ದಾರಿ ಕಾಮಗಾರಿ ವೇಳೆ ಪರಿಹಾರ ಕೊಡದೆ ವಂಚಿಸುತ್ತಿರುವ ಸಂಸದ ನಳಿನ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.