ಬೆಂಗಳೂರು: ರೈತರ ಸಾಲ ಮನ್ನಾ ಮಾಡಲು ನಾವು ನೋಟು ಪ್ರಿಂಟ್ ಮಾಡುವ ಮಿಷನ್ ಇಟ್ಟುಕೊಂಡಿಲ್ಲ ಎಂದು ಎಚ್ ಡಿ ರೇವಣ್ಣ ಹೇಳಿದ್ದಕ್ಕೆ ರೈತ ಮುಖಂಡ ಚಾಮರಸ ಮಾಲಿ ಪಾಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.ಒಂದೆಡೆ ಎಚ್ ಡಿ ರೇವಣ್ಣ ಈ ರೀತಿ ಹೇಳಿಕೆ ನೀಡಿದರೆ ಇನ್ನೊಂದೆಡೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ನಾವು ರೈತರ ಮೇಲೆ ಗೋಲಿಬಾರ್ ಮಾಡಿಲ್ಲ ಎಂದಿದ್ದರು. ಇವರಿಬ್ಬರ ಹೇಳಿಕೆಗೆ ಪ್ರತಿಕ್ರಿಯಿಸಿರುವ ರೈತ ಮುಖಂಡ ಪಾಟೀಲ್ ನೀವೇನು ಇದೇ