ಬ್ಯಾಂಕ್ ಸಿಬ್ಬಂದಿ ಮಹಿಳೆಯೊಬ್ಬರಿಗೆ ಚಿನ್ನ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ರೈತರು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.ರೈತರಿಂದ ಫೆಡರಲ್ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಫೆಡರಲ್ ಬ್ಯಾಂಕ್ ಮುಂದೆ ಈ ಘಟನೆ ನಡೆದಿದೆ. ಬ್ಯಾಂಕ್ ನಿಂದ ಮುನಿಯಮ್ಮ ಅವರಿಗೆ 21 ಗ್ರಾಂ ಚಿನ್ನ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.ಬ್ಯಾಂಕಿನ ಅಧಿಕಾರಿಗಳ ವಿರುದ್ಧ ರೈತ ಸಂಘದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ತಪ್ಪಿತಸ್ಥ ಬ್ಯಾಂಕ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ