ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ಚಾಮರಾಜನಗರದಲ್ಲಿಂದು ರೈತ ಸಂಘದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ರು. ಚಾಮರಾಜನಗರ - ನರಸೀಪುರ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು, ಇಂದು ದೇಮಹಳ್ಳಿ ಗ್ರಾಮದಲ್ಲಿ ರೈತ ಚಿಕ್ಕಸ್ವಾಮಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು. ಬಜೆಟ್ ನಲ್ಲಿ ರೈತರ ಎಲ್ಲಾ ರೀತಿಯ ಸಾಲ