ಬ್ಯಾಂಕಿನ ಸಾಲವನ್ನು ಪಾವತಿ ಮಾಡಲು ಹೋದಾಗ ಬ್ಯಾಂಕ್ ನಿಂದಾಗಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ಬ್ಯಾಂಕಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.ರೈತರು ಬ್ಯಾಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರ ಗ್ರಾಮದ ಸುತಗಟ್ಟಿ ಗ್ರಾಮದ ರೈತ ಮಲ್ಲೇಶಪ್ಪ ಬಡಕಾರ ಎಂಬ ರೈತ ಎರಡು ವರ್ಷಗಳ ಹಿಂದೆ ಎಚ್.ಡಿ.ಎಫ್.ಸಿ ಬ್ಯಾಂಕ್ ನಲ್ಲಿ ಸುಮಾರು 5 ಲಕ್ಷ 21 ಸಾವಿರ