ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭದ್ರಾ ಜಲಾಶಯದ ಕೊನೆ ಭಾಗದ ಜನರು ಆಕ್ರೋಶಗೊಂಡಿದ್ದಾರೆ.ಹರಿಹರ- ದಾವಣಗೆರೆ ತಾಲ್ಲೂಕಿನ ರೈತರಿಂದ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಭದ್ರ ಜಲಾಶಯದ ಕೊನೆಯ ಭಾಗದ ರೈತರಿಂದ ಪ್ರತಿಭಟನೆ ನಡೆದಿದೆ.ಭದ್ರ ಅಚ್ಚುಕಟ್ಟು ಪ್ರದೇಶದ ರೈತರ ಭತ್ತದ ಬೆಳೆಗೆ ನೀರು ಪೂರೈಸಲು ಅಧಿಕಾರಿಗಳು ವಿಫಲವಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ದಾವಣಗೆರೆ ಜಿಲ್ಲೆ ಹರಿಹರದ ಬಳಿ ಹೆದ್ದಾರಿ ಎನ್ ಎಚ್ 4 ರ ಕುಂದುವಾಡ ಕ್ರಾಸ್ ಬಳಿ ರೈತರಿಂದ ಪ್ರತಿಭಟನೆ ನಡೆಸಲಾಯಿತು.ಹರಿಹರ ತಾಲೂಕಿನ