ಕೆಸಿ ಜನರಲ್ ಆಸ್ಪತ್ರೆಯಲ್ಲಿ OPD ಟೋಕನ್ ಪಡೆಯಲು ರೋಗಿಗಳು ನಿತ್ಯ ಪರದಾಡ್ತಿದ್ರು. ಗಂಟೆಗಟ್ಟಲೆ ಕ್ಯೂ ನಲ್ಲಿ ನಿಂತು ಸುಸ್ತಾಗ್ತಿದ್ರು. ಆದ್ರೆ ಇನ್ಮುಂದೆ ಕಾಯಂಗಿಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ OPD ಟೋಕನ್ ಪಡೆಯಲು ರೋಗಿಗಳು ಗಂಟೆಗಟ್ಟಲೆ ಕ್ಯೂನಲ್ಲೇ ನಿಲ್ಲುತ್ತಿದ್ರು. ಆದ್ರೆ ಇನ್ಮುಂದೆ ಘಂಟೆಗಟ್ಟಲೇ ನಿಲ್ಲದೇ, ಜಸ್ಟ್ ಎ ಮಿನಿಟ್ ಗಳಲ್ಲೇ ಟೋಕನ್ ಪಡೆಯಬಹುದು. ಇಕ ಕೇರ್ ಆ್ಯಪ್ ನಲ್ಲಿ ನೋಂದಣಿಯಾಗಿ, ಆಸ್ಪತ್ರೆಯಲ್ಲಿರುವ ಫಾಸ್ಟ್ ಟ್ರ್ಯಾಕ್ ನ್ನು ಸ್ಕ್ಯಾನ್ ಮಾಡಿದ್ರೆ ಸಾಕು, ಕ್ಯೂ ನಲ್ಲಿ