ಇಂದು ರಾಜ್ಯ ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು| pavithra| Last Modified ಗುರುವಾರ, 20 ಫೆಬ್ರವರಿ 2020 (11:08 IST)
ಬೆಂಗಳೂರು : ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ರಾಜ್ಯ ಸಾರಿಗೆ ನೌಕಕರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.


ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಕ್ಕೆ  ನೌಕರರ ಜೊತೆ ಸದಸ್ಯರೂ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.


 ಬೆಳಿಗ್ಗೆ 10ರಿಂದ  ಸಂಜೆ 5 ಗಂಟೆಯವರೆಗೂ ಸತ್ಯಾಗ್ರಹ ನಡೆಯಲಿದ್ದು, ಬೃಹತ್ ವೇದಿಕೆ ಹಾಕಿ ಸಾರಿಗೆ ನೌಕರರು ಪ್ರೀಡಂ ಪಾರ್ಕ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಸತ್ಯಾಗ್ರಹಕ್ಕೆ  ಜಯಮೃತ್ಯುಂಜಯ ಸ್ವಾಮೀಜಿ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :