ತಾಯಿಗೆ ಬೈದಿದ್ದನ್ನ ಪ್ರಶ್ನಿಸಿದ್ದಕ್ಕೆ ನಡು ರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ ಮಾಡುವ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅನಿಲ್ ಎಂಬಾತ ಕೌಶಿಕ್ ಹಾಗೂ ನಂದನ್ ತಲೆಗೆ ಪಿಸ್ತೂಲ್ ಇಟ್ಟು ಬೆದರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಮನೆ ಖಾಲಿ ಮಾಡಿಸಲು ನಂದನ್ ಹಾಗೂ ಕೌಶಿಕ್ರ ತಾಯಿಯ ಜೊತೆ ಅನಿಲ್ ಕೆಟ್ಟದಾಗಿ ಮಾತಾಡಿದ್ದ. ಇದನ್ನ ಪ್ರಶ್ನೆ ಮಾಡಲು