ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಯುವಕನ ತಲೆಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಶಿವಮೊಗ್ಗದ ರಾಗಿಗುಡ್ಡ ರಸ್ತೆಯಲ್ಲಿ ನಡೆದಿದೆ.