ಬೆಂಗಳೂರು : ಸ್ಕೂಲ್ಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿಲ್ಲ ಅಂತ ವಿದ್ಯಾರ್ಥಿ ಮೇಲೆ ಶಿಕ್ಷಕ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಶಿಕ್ಷಕನಿಂದ ಹೊಡೆತಕ್ಕೆ ಒಳಗಾದ ವಿದ್ಯಾರ್ಥಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಬೆಂಗಳೂರಿನ ಮೂಡಲಪಾಳ್ಯದ ಖಾಸಗಿ ಶಾಲೆ ಬ್ಲೂ ಬೆಲ್ ಪಬ್ಲಿಕ್ ಶಾಲೆಯಲ್ಲಿ ತನ್ಮಯ್ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಕಳೆದ ಶುಕ್ರವಾರ ಈತ ಶಾಲೆಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿರಲಿಲ್ಲ. ಇದಕ್ಕೆ ಸಿಟ್ಟಾದ ಗಣಿತ ಶಿಕ್ಷಕ ಮಾದೇಶ್ ತನ್ಮಯ್ಗೆ ಥಳಿಸಿದ್ದಾರೆ.ಶಿಕ್ಷಕನ