ಮೈಸೂರು : ಗಂಡು ಮಗುವಾಗಿಲ್ಲ ಎಂದು ಪಾಪಿ ಪತಿಮಹಾಶಯನೊಬ್ಬ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕು ಸೋನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ ಚಂದ್ರು, ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೂಡ ಕೇಳಿ ಬಂದಿದೆ. ಶಿವಮ್ಮ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದರು. ಇದೇ