ನವದೆಹಲಿ : ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಗೆ ಸೆ. 12 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿಯಿಂದ ಸಮನ್ಸ್ ಜಾರಿ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಐಶ್ವರ್ಯ ಅವರು ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ. ಈಗಾಗಲೇ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಬಳಿಕ ಡಿಕೆಶಿ ಪುತ್ರಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ. ನಂತರ ಡಿಕೆಶಿ ಎದುರು ಪುತ್ರಿಯನ್ನು ವಿಚಾರಣೆ ಮಾಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಐಶ್ವರ್ಯ ಅವರು ವಕೀಲರು ಹಾಗೂ ಸಂಸದ ಡಿ.ಕೆ.ಸುರೇಶ್ ಜೊತೆ ಚರ್ಚೆ