ಮುಜಫರ್ನಗರ : ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತನ್ನ ಮಗನನ್ನು ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ. ಆರೋಪಿಗೆ ಮೂವರು ಮಕ್ಕಳಿದ್ದು, ಮೊದಲನೆಯ ಮಗ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತನ ಜೊತೆ ಆರೋಪಿ ಜಗಳವಾಡಿದ್ದಾನೆ. ಆ ವೇಳೆ ಸುತ್ತಿಗೆಯಿಂದ ಆತನ ತಲೆಗೆ ಹೊಡೆದಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಆತನನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಸಾವನಪ್ಪಿದ್ದಾನೆ.ಬಳಿಕ ಪೊಲೀಸರಿಗೆ ತಿಳಿಸದೆ ಆತನ ಶವ ಸಂಸ್ಕಾರ ಮಾಡಲಾಗಿದೆ. ಆದರೆ ಆರೋಪಿಯ ಪತ್ನಿ ಮಗನ