ಚಾಮರಾಜನಗರ : ತಂದೆಯೇ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಚಾಮರಾನಗರ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಪತ್ನಿಯರನ್ನು ಹೊಂದಿದ್ದ ಈ ವ್ಯಕ್ತಿ, ಎರಡನೇ ಪತ್ನಿಯ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಬಗ್ಗೆ ಪತ್ನಿ ಹಾಗೂ ಮಗಳು ಚಾಮರಾನಗರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ