ಹಾಸನ : ಹಲವು ದಶಕಗಳಿಂದ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾಂಗ್ರೆಸ್ ದೇಶದಲ್ಲಿನ ಭ್ರಷ್ಟಾಚಾರದ ಪಿತಾಮಹವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಟೀಕಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40% ಕಮಿಷನ್ ಆರೋಪವನ್ನು ಮಾಡುವ ಮೂಲಕ ಕಾಂಗ್ರೆಸ್ನವರು ಬಿಜೆಪಿ ಮೇಲೆ ಗೂಬೆ ಕೂರಿಸಿದ್ದಾರೆ.ಆದರೆ ಸತತ 60 ವರ್ಷಗಳ ಕಾಲ ಇಡೀ ದೇಶ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಇದನ್ನೆಲ್ಲಾ ನೋಡಿ ಭೂತದ ಬಾಯಲ್ಲಿ ಭಗವದ್ಗೀತೆ ಮಾತನಾಡಿದ ಹಾಗೆ ಅನಿಸುತ್ತದೆ ಎಂದು ವ್ಯಂಗ್ಯವಾಡಿದರು.ಕಾಂಗ್ರೆಸ್ನಿಂದ