14 ವರ್ಷದ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ರಾಜಗೋಪಾಲ ನಗರ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮಾಗಡಿ ಮೂಲದ ರಮೇಶ್ ಎಂಬಾತ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ಪತ್ನಿ ಫ್ಯಾಕ್ಟರಿಗೆ ಕೆಲಸಕ್ಕೆ ತೆರಳಿದ ಬಳಿಕ ತಂದೆ, ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದನೆಂದು ಆರೋಪಿಸಲಾಗಿದೆ. ತಾಯಿ ಬಳಿ ಹೇಳಿದರೆ ತಾಯಿಯನ್ನ ಕೊಲ್ಲುವುದಾಗಿ ತಂದೆ ಬೆದರಿಸಿದ್ದರಿಂದ ಮಗಳು ನೋವನ್ನ ನುಂಗಿ ಸುಮ್ಮನಿದ್ದಳು. ಇತ್ತೀಚೆಗೆ, ತಾಯಿಗೆ