ನಗರದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬಹಿರಂಗವಾಗಿದೆ. 14 ವರ್ಷ ವಯಸ್ಸಿನ ಪುತ್ರಿಗೆ ಅಶ್ಲೀಲ ವಿಡಿಯೋ ತೋರಿಸಿ ಕಾಮದಾಟ ಆಡಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಪುತ್ರಿಗೆ ಸೆಕ್ಸ್ ವಿಡಿಯೋ ತೋರಿಸಿ ಲೈಂಗಿಕ ಸುಖ ನೀಡುವಂತೆ ಒತ್ತಾಯಿಸುತ್ತಿದ್ದ. ಬಾಲಕಿ ಒಪ್ಪದಿದ್ದಾಗಿ ಅತ್ಯಾಚಾರವೆಸಗಿದ್ದಾನೆ. ನಂತರ ಬಾಲಕಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮನೆಯಲ್ಲಿ ತಾಯಿಯಿಲ್ಲದ ವೇಳೆಯಲ್ಲಿ ಪುತ್ರಿಗೆ ಸೆಕ್ಸ್ ವಿಡಿಯೋ ತೋರಿಸಿ