ಹೊಂದಾಣಿಕೆ ರಾಜಕೀಯದ ಮೂಲಕ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪ ಮಕ್ಕಳು ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಮೈಸೂರಿನ ಪ್ರೆಸಿಡೆಂಟ್ ಹೊಟೇಲ್ನಲ್ಲಿ ಮಾಜಿ ಸಿಎಂ ಬಿಎಸ್ವೈ ಮಾತನಾಡಿ, ಈ ಅಪ್ಪ ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಲಿದೆ.ಹೆಸರು ಹೇಳದೆ ದೇವೆಗೌಡರು ಮತ್ತು ಕುಮಾರಸ್ವಾಮಿರನ್ನ ಟೀಕಿಸಿದ್ದಾರೆ. ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿ ಕಾಂಗ್ರೆಸ್ ಪರ ಮೃದುಧೋರಣೆ ತೋರಿದ ಬಿಎಸ್ವೈ. ಕುಮಾರಸ್ವಾಮಿ ಬಜೆಟ್ ಮಂಡಿಸುವುದನ್ನ ಕಾದು ನೋಡೋಣ.ಒಂದು, ಎರಡು ,