ತನ್ನ ಕಾಮತೃಷೆ ತೀರಿಸಿಕೊಳ್ಳಲು ಮಗಳನ್ನೇ ಬಳಸಿಕೊಳ್ಳಲು ಮುಂದಾದ ನೀಚ ತಂದೆ

ಧಾರವಾಡ, ಶುಕ್ರವಾರ, 15 ಫೆಬ್ರವರಿ 2019 (09:26 IST)

: ಸೆಕ್ಸ್ ವಿಡಿಯೋ ತೋರಿಸಿ ತಂದೆಯೇ ತನ್ನ 17 ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.


ಶಮಶುದ್ದಿನ ಲಾಲಮಿಯಾ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ನೀಚ ತಂದೆ. ಈತ ಮನೆಯಲ್ಲಿ ಮಗಳು ಒಬ್ಬಳೇ ಇರುವ ಸಂದರ್ಭದಲ್ಲಿ ಆಕೆಗೆ ಸೆಕ್ಸ್ ವಿಡಿಯೋ ತೋರಿಸಿ ನಂತರ ಮಗಳನ್ನು ರೂಂಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ. ಆ ವೇಳೆ ಪತಿಯ ನೀಚ ಕೃತ್ಯದ ಬಗ್ಗೆ ಪತ್ನಿ ಪ್ರಶ್ನಸಿದ್ದಕ್ಕೆ ಆಕೆಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ.


ಹೀಗೆ ಹಲವು ಬಾರಿ ಆತ ಮಗಳ ಮೇಲೆ ಇಂತಹ ದುಷ್ಕೃತ್ಯಕ್ಕೆ ಮುಂದಾದ ಹಿನ್ನಲೆಯಲ್ಲಿ ಇದೀಗ ಪತ್ನಿ ತನ್ನ ಪತಿಯ ವಿರುದ್ಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ಹಿನ್ನಲೆಯಲ್ಲಿ ಪೊಲೀಸರು ಪಾಪಿ ತಂದೆಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಖೇಶ್ ಅಂಬಾನಿ ಪುತ್ರನ ಮದುವೆಯ ಆಹ್ವಾನ ಪತ್ರಿಕೆಯೇ ಇಷ್ಟೊಂದು ದುಬಾರಿ!

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ಮದುವೆಯ ಆಹ್ವಾನ ಪತ್ರಿಕೆ ...

news

ಚರ್ಚೆಯಿಲ್ಲದೆ ಬಜೆಟ್ ಗೆ ಅಸ್ತು ಎಂದ ಸಮಿತಿ

ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಮೈತ್ರಿ ಸರಕಾರದ ಬಜೆಟ್ ಯಾವುದೇ ಚರ್ಚೆ ಇಲ್ಲದೇ ಅಂಗೀಕಾರ ...

news

ಶಾಸಕರ ಮನೆ ಮೇಲೆ ಕಲ್ಲು ತೂರಾಟ; ರಾಜ್ಯಪಾಲರಿಗೆ ಬಿಜೆಪಿ ದೂರು

ಆಪರೇಷನ್ ಕಮಲದ ಆಡಿಯೋ ಗದ್ದಲ ಇನ್ನೂ ಮುಗಿದಿಲ್ಲ. ಈ ನಡುವೆ ಕಲ್ಲು ತೂರಾಟದ ಪ್ರಕರಣ ಸದ್ದು

news

ಶವ ಸಂಸ್ಕಾರಕ್ಕೆ ಹೋದಾದ ಸ್ಮಶಾನದಲ್ಲಿ ಆಗಿದ್ದೇನು?

ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಹೋಗಿದ್ದಾಗ ಗಲಾಟೆ ನಡೆದಿದೆ.