ಚಿಕ್ಕಮಗಳೂರು : ಹೆಣ್ಣು ಮಗು ಎಂಬ ಕಾರಣಕ್ಕೆ 7 ತಿಂಗಳ ಕಂದಮ್ಮನನ್ನು ತಂದೆಯೇ ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲಯ ಕಡೂರು ತಾಲೂಕಿನ ದೊಡ್ಡಪೇಟೆ ಬಡಾವಣೆಯಲ್ಲಿ ನಡೆದಿದೆ. ಉಮಾಶಂಕರ್ ಮಗುವನ್ನು ಕೊಂದ ಪಾಪಿ ತಂದೆ. ಈತ ವೃತ್ತಿಯಲ್ಲಿ ವಕೀಲನಾಗಿದ್ದು, ಮಂಜುಳ ಎಂಬಾಕೆಯನ್ನು ಪ್ರೀತಿಸಿ ಎರಡನೇ ಮದುವೆಯಾಗಿದ್ದನು. ಮಂಜುಳ 7 ತಿಂಗಳ ಹಿಂದೆ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗು ಹೆಣ್ಣಾಗಿದೆ ಎಂದು ಮಂಜುಳಗೆ