Normal 0 false false false EN-US X-NONE X-NONE ಮುಂಬೈ : 11 ವರ್ಷದ ಅಪ್ರಾಪ್ತ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಚಿಂಚ್ವಾಡ್ ಪ್ರದೇಶದಲ್ಲಿ ನಡೆದಿದೆ. 34 ವರ್ಷದ ಈ ನೀಚ ತಂದೆ ರಾತ್ರಿ ಮಗಳನ್ನು ತನ್ನ ಮನೆ ಬಳಿ ಇರುವ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸೆಕ್ಸ್ ಮಾಡಿದ್ದಾನೆ. ಈ ಬಗ್ಗೆ ತಾಯಿ ದಿಘಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ