ಮುಂಬೈ : 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ನಾಲ್ಕು ವರ್ಷಗಳಿಂದ ಆಕೆಯ ತಂದೆಯೇ ಅತ್ಯಾಚಾರ ಎಸಗುತ್ತಿದ್ದು, ಇದೀಗ ಕಾಮುಕ ತಂದೆಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಏಳು ವರ್ಷಗಳಿಂದ ಸಂತ್ರಸ್ತ ಬಾಲಕಿಯ ತಾಯಿ ತನ್ನ ಗಂಡನಿಂದ ದೂರವಾಗಿದ್ದಳು. ಆದಕಾರಣ ಬಾಲಕಿ ತನ್ನ ತಂದೆಯ ಜೊತೆಗೆ ವಾಸವಾಗಿದ್ದಳು. ಆದರೆ ತಂದೆ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಕಳೆದ ನಾಲ್ಕು ವರ್ಷಗಳಿಂದ ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ವರದಿಯಾಗಿದೆ ಪ್ರತಿದಿನ ತಂದೆಯ