ಕೋಲಾರದಲ್ಲಿ ೩ ನೇ ಅಲೆ ಆರಂಭವಾಗಿದ್ಯಾ ಅನ್ನೋ ಆತಂಕ ಜಿಲ್ಲೆಯ ಜನರಲ್ಲಿ ಶುರುವಾಗಿದೆ. ೯ ವರ್ಷದ ಬಾಲಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೋಲಾರ ಜಿಲ್ಲಾಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಲಾರ ತಾಲ್ಲೂಕಿನ ನಡುಪಳ್ಳಿ ಗ್ರಾಮದ ೯ ವರ್ಷದ ಬಾಲಕಿಗೆ ಜಿಲ್ಲಾಸ್ಪತ್ರೆಯ ವಿಶೇಷ ಮಕ್ಕಳ ಚಿಕಿತ್ಸಾ ಘಟಕದಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಲಾಗುತ್ತಿದೆ. ಉಸಿರಾಟದ ತೊಂದರೆ, ಜ್ವರ-ಕೆಮ್ಮು ನೆಗಡಿಯ ಲಕ್ಷಣಗಳುಳ್ಳ ಬಾಲಕಿಗೆ, ತೀವ್ರ ನಿಗಾ ಘಟಕದಲ್ಲಿ