ಖಾಸಗಿ ಕಾಲೇಜುಗಳ ಫೀಸ್ ಹಾವಳಿ ಇತ್ತೀಚೆಗೆ ಹೆಚ್ಚಾಗುತ್ತಿದೆ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಡೊನೇಷನ್ ಹಾವಳಿ ಹೆಚ್ಚಾಗಿದ್ದು ಇಲಾಖೆ ನಿರ್ಧರಿಸೋ ಶುಲ್ಕದ ಜೊತೆ ಲಕ್ಷ ಲಕ್ಷ ಕೊಟ್ಟರೆ ಮಾತ್ರ ಖಾಸಗಿ ಕಾಲೇಜಿನಲ್ಲಿ ಅಡ್ಮಿಷನ್ ಮಾಡಿಕೊಳ್ಳುತ್ತಿದ್ದಾರೆ.