ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಜನಸಾಗರ ತುಂಬಿ ತುಳುಕುತ್ತಿದೆ .ಕೆ ಆರ್ ಮಾರುಕಟ್ಟೆನಲ್ಲಿ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ವ್ಯಾಪಾರ ಮಾಡಲಾಗಿದೆ.ಹೂ ಹಣ್ಣು ಗಳ ಖರೀದಿಯಲ್ಲಿ ಸಾರ್ವಜನಿಕರು ನಿರಂತರಾಗಿದ್ದಾರೆ.ಬೆಲೆ ಏರಿಕೆ ಮದ್ಯೆಯೂ ಹಬ್ಬದ ವಾತಾವರಣ ಕಲೆಗುಂದಿದೆ. ಕೆ ಆರ್ ಮಾರ್ಕೆಟ್ ಸದಾ ಜನ ಮತ್ತು ವ್ಯಾಪಾರಿಗಳಿಂದ ತುಂಬಿರುತ್ತೆ. ಇನ್ನು ಹಬ್ಬ ಹರಿದಿನಗಳಲ್ಲಿ ಕೇಳಬೇಕಾ? ನಾಳೆ ವರಮಹಾಲಕ್ಷ್ಮಿ ಹಬ್ಬ. ಹೀಗಾಗಿ ಮಾರ್ಕೆಟ್ ಫುಲ್ ರಶ್ ಆಗಿತ್ತು. ಎತ್ತ ನೋಡಿದರೂ ಜನಜಂಗುಳಿಯೆ ನೆರೆದಿತ್ತು. ನಾಳೆ ರಾಜ್ಯಾದ್ಯಂತ