ಚಾಮರಾಜನಗರ ಜಿಲ್ಲೆ ಗೂಳಿಪುರ ಗ್ರಾಮದಲ್ಲಿ ಪ್ರತಿ ವರ್ಷವು ಬಿಸಿಲು ಮಾರಮ್ಮ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತೆ. ಅದೇ ರೀತಿ ಈ ವರ್ಷವು ತುಂಬಾ ಸಡಗರದಿಂದ ಜಾತ್ರೆಯನ್ನು ಆಚರಿಸಲಾಯಿತು. ಮೊದಲು ಗ್ರಾಮ ದೇವತೆ ಹಬ್ಬದ ಹಿನ್ನೆಲೆ ಮಾರಮ್ಮದೇವಿಗೆ ದೀಪ ಮತ್ತು ಧೂಪದ ನೈವೇದ್ಯ ಬೆಳಗಿಸಲಾಯಿತು. ಹಲವು ಕಡೆಗಳಿಂದ ಆಗಮಿಸಿದ್ದ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ದೇವಿಗೆ ತಂಬಿಟ್ಟು ಆರತಿ ಮಾಡುವ ಮೂಲಕ ಹರಕೆ ಸಲ್ಲಿಸಿದ್ರು. ಬಳಿಕ ಈ ಸನ್ನಿದಾನದ ಜಾತ್ರೆಯಲ್ಲಿ