ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಲು ಹಬ್ಬದ ವಾತಾವರಣ ಅಲ್ಲ ನಿರ್ಮಾಣವಾಗಿತ್ತು.ಮಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ತಲಾ 21 ಪರೀಕ್ಷಾ ಕೇಂದ್ರದಲ್ಲಿ ಇವತ್ತು ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇಂದು ಪ್ರಥಮ ಭಾಷಾ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳ ಪೈಕಿ ಬಹುತೇಕ ಕಡೆ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಬ್ಯಾನರ್ ಅಳವಡಿಸಲಾಗಿತ್ತು.ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಿರುವ ಜತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹೋಗಲಾಡಿಸಿ,