ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮಾತಾ ಆಸ್ಪತ್ರೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಕಳೆದ 4 ತಿಂಗಳಿಂದ ಮಾತಾ ಆಸ್ಪತ್ರೆ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ.ಬರೋಬ್ಬರಿ 20 ಸಾವಿರ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಚೆಸ್ಕಾಂ ಸಿಬ್ಬಂದಿ ಮಾತಾ ಆಸ್ಪತ್ರೆ ಕರೆಂಟ್ ಕಟ್ ಮಾಡಿದೆ. ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್ ಮಾಡಿ ಲಿಂಗ ಪತ್ತೆ ಮಾಡುತ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದರು. ಇದು