ಚಲೋ ಉಡುಪಿಗೂ ಕೃಷ್ಣ ಮಠಕ್ಕೂ ಏನು ಸಂಬಂಧ. ವಿನಾಕಾರಣ ಕೃಷ್ಣ ಮಠದ ಹೆಸರು ಪ್ರಸ್ತಾಪಿಸಲಾಗುತ್ತಿದೆ. ಹಾಗೂ ನನ್ನ ವಿರುದ್ಧವು ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಪೇಜಾವರ್ ಶ್ರೀಗಳು ಬೇಸರ ವ್ಯಕ್ತಪಡಿಸಿದರು.