2023ರ ಕರ್ನಾಟಕ ವಿದಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ ಆಗಿದೆ. 42 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಕೈ ನಾಯಕರು ರಿಲೀಸ್ ಮಾಡಿದ್ದಾರೆ.