ಕರ್ನಾಟಕ ಪ್ರಜಾಪ್ರಭುತ್ವ ಹಬ್ಬಕ್ಕೆ ಕೇವಲ ಆರು ದಿನಗಳು ಮಾತ್ರ ಬಾಕಿ ಇದ್ದು,ಈ ಮಧ್ಯ ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬರಪೂರ ಪ್ರಚಾರದಲ್ಲಿ ತೊಡಗಿದ್ದಾರೆ... ಅದೇ ರೀತಿ ಇಂದು ಕೂಡ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಕಾಂಗ್ರೆಸ್ ಅಭ್ಯರ್ಥಿಯಾದ ಕೇಶವಮೂರ್ತಿಯವರು ಮಹಾಲಕ್ಷ್ಮಿ ಲೇಔಟ್ ನ ಎಲ್ಲಾ ವಾರ್ಡ್ ಗಳಿಗೆ ತೆರಳಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ರು