Widgets Magazine

ವಲಸಿಗರ ಕ್ವಾರಂಟೈನ್ ಗೆ ತೀವ್ರ ವಿರೋಧ

ಬೆಂಗಳೂರು| pavithra| Last Modified ಭಾನುವಾರ, 17 ಮೇ 2020 (11:14 IST)
ಬೆಂಗಳೂರು : ವಲಸಿಗರನ್ನು ಕ್ವಾರಂಟೈನ್ ಮಾಡಲು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.


ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಾಲಕಿಯರ ಹಾಸ್ಟೆಲ್ ನಲ್ಲಿ  ವಲಸಿಗರನ್ನು ಕ್ವಾರಂಟೈನ್ ಮಾಡಲು ಪೊಲೀಸರು ಮಾಡಿದ್ದರು. ಆದರೆ ಅಲ್ಲಿನ  ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದಾರೆ. ಆದಕಾರಣ ಇದೀಗ  ಮಾಳಗಾಳ ಬಳಿ ಕ್ವಾರಂಟೈನ್ ಗೆ ಸಿದ್ಧತೆ ನಡೆಸಲಾಗುತ್ತಿದೆ.

ಇದರಲ್ಲಿ ಇನ್ನಷ್ಟು ಓದಿ :