ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಸಿಎಂ ಆಪ್ತರ ಮಧ್ಯೆ ಮುಸುಕಿನ ಗುದ್ದಾಟ. ಮುಂದಿನ ವಿಧಾನ ಸಭಾ ಚುನಾವಣೆಗೆ ಈಗಿನಿಂದಲೇ ಫೈಟ್. ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಮರಿಸ್ವಾಮಿ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಮಧ್ಯೆ ಫೈಟ್ ನಡೆಯುತ್ತಿದೆ. ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿರುವ ಆರೋಪದ ಹಿನ್ನಲೆ ಸಂತೋಷ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. 2 ದಿನದ ಹಿಂದೆ