ಬೆಂಗಳೂರು : ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ. ಅ.21 ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಟಿಕೆಟ್ ಫೈನಲ್ ಆಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಂಟಿಬಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಟಿಕೆಟ್ ಸಿಗದಿದ್ದರೆ