ಬೆಂಗಳೂರು : ಇಂದು ರಾಜ್ಯ ವಿಧಾನ ಸಭಾ ಚುನಾಬಣೆಯ ಹಿನ್ನಲೆಯಲ್ಲಿ ಇದೀಗ ಬೆಂಗಳೂರಿನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ.