ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಎರಡು ಬಣಗಳ ನಡುವೆ ಮಾರಾ ಮಾರಿ ನಡೆದಿದೆ.ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿ ಐದಾರು ಮಂದಿಗೆ ತೀವ್ರ ಗಾಯವಾಗಿದೆ.