ಹುದ್ದೆ ನೇಮಕ ವಿಚಾರದಲ್ಲಿ ಗೊಂದಲವುಂಟಾಗಿ ಯೋಜನಾಧಿಕಾರಿಯ ಸಮ್ಮುಖದಲ್ಲೆ ಎರಡು ಗುಂಪುಗಳ ನಡುವೆ ಮಾರಾಮಾರಿಯಾದ ಘಟನೆ ನಡೆದಿದೆ. ಮಹಿಳೆಯೊಬ್ಬಳ ಸ್ಥಿತಿ ಚಿಂತಾಜನಕವಾಗಿದೆ.ಅಂಗನವಾಡಿ ಕಾರ್ಯಕರ್ತೆ ಹುದ್ದೆ ನೇಮಕ ವಿಚಾರದಲ್ಲಿ ಗೊಂದಲವುಂಟಾಗಿ ಯೋಜನಾಧಿಕಾರಿಯ ಸಮ್ಮುಖದಲ್ಲೆ ಎರಡು ಗುಂಪುಗಳ ನಡುವೆ ಮಾರಾಮಾರಿಯಾದ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೊರೆಕಲ್ ತಾಂಡ ಗ್ರಾಮದಲ್ಲಿ ಒಂದು ಅಂಗನವಾಡಿ ಹುದ್ದೆಗಾಗಿ ಇಬ್ಬರು ಅರ್ಜಿ ಸಲ್ಲಿಸಿದ್ರು. ಈ ನಡುವೆ ಶಿಶು ಅಭಿವೃದ್ಧಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ