ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದಿದ್ದು ಈ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ ಬಳಿ ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್ನಲ್ಲಿ ಕೆಲಸ ಮಾಡ್ತಿದ್ದ ಪವನ್ಕುಮಾರ್ ಹತ್ಯೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ