ರಾಜ್ಯದಲ್ಲಿ ಜೆಡಿಎಸ್ ಪಕ್ಷ ಉಳಿಸಲು ಹೋರಾಟ ಮಾಡುತ್ತಿದ್ದೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಹರಪನಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಲಿದೆ ಎಂದು ತಿಳಿಸಿದ್ದಾರೆ. ಮುಂಬರುವ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಈಗಾಗಲೇ ಭರವಸೆ ನೀಡಿದ್ದಾರೆ ಎಂದು