ಮಹದಾಯಿ ಹೋರಾಟಕ್ಕೂ ಉತ್ತರ ಕರ್ನಾಟಕ ಪ್ರತ್ಯೇಕ ಕೂಗಿಗೂ ಯಾವುದೇ ಸಂಬಂಧವಿಲ್ಲ ಅಂತಾ ಕಳಸಾ ಬಂಡೂರಿ ಹೋರಾಟಗಾರರು ಹೇಳಿದ್ದಾರೆ.