ಕಾರು ಮತ್ತು ಬೈಕ್ ಅಪಘಾತ ವಿಚಾರದಲ್ಲಿ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಬಸ್ ನಿಲ್ದಾಣದ ಬಳಿ ನಡೆದಿದೆ.