ಪೊಲೀಸರೊಂದಿಗೆ ಪಿಎಫ್ ಐ ವಿದ್ಯಾರ್ಥಿ ಸಂಘಟನೆ ಸದಸ್ಯರು ವಾಗ್ವಾದ ನಡೆಸಿದ್ದಾರೆ.ಮೊಬೈಲ್ ಸಂದೇಶದ ವಿಚಾರವಾಗಿ ಮಂಗಳೂರಿನಲ್ಲಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.ಕಾಂಗ್ರೆಸ್ - ಬಿಜೆಪಿ ಪಕ್ಷದ ವಿಚಾರವಾಗಿ ಸ್ಥಳೀಯ ಕಾಲೇಜೊಂದರ ವಿದ್ಯಾರ್ಥಿಗಳಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಇದೇ ವಿಚಾರಕ್ಕೆ ಹೊರಗಿನ CFI ಹಾಗೂ ಪಿಎಫ್ಐ ವಿದ್ಯಾರ್ಥಿ ಸಂಘಟನೆಯ 15 ಮಂದಿ ಯುವಕರು ಪೊಲೀಸ್ ಅನುಮತಿ ಪಡೆಯದೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ