ಚಿಕ್ಕೋಡಿ : ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನೀತಿ ಸಂಹಿತೆ ಘೋಷಣೆಯ ಮೊದಲ ದಿನವೇ ಸಚಿವೆ ಶಶಿಕಲಾ ಜೊಲ್ಲೆ ಸಮ್ಮುಖದಲ್ಲೇ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಚಿಹ್ನೆ ಹಾಗೂ ಲೋಕಸಭಾ ಸದಸ್ಯ ಅಣ್ಣಾಸಾಬ ಜೊಲ್ಲೆ ಅವರ ಫೋಟೋ