RSS ಸರ ಸಂಘ ಚಾಲಕ ಮೋಹನ್ ಭಾಗವತ್ ಅವರು ಇತ್ತೀಚೆಗೆ ಮಾಡಿದ್ದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.