ಬೆಂಗಳೂರು: ಮಹಾರಾಷ್ಟ್ರಕ್ಕೆ ಜೈ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ಮಹಿಳೆ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.