ಬಳ್ಳಾರಿ ಪಾಲಿಕೆ ಸದಸ್ಯ ಸ್ನೇಹಿತನ ಪತ್ನಿಯ ಮೇಲೆ ಕಣ್ಣು ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಈ ಹಿನ್ನೆಲೆ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ಮೇಲೆ ಎಫ್ಐಆರ್ ದಾಖಲಾಗಿದೆ. ಬಳ್ಳಾರಿಯ 30ನೇ ವಾರ್ಡ್ ಕಾಂಗ್ರೆಸ್ ಸದಸ್ಯ ಎನ್ಎಂಡಿ ಆಸೀಫ್ ಬಾಷಾ ವಿರುದ್ದ ಎಫ್ಐಆರ್ ದಾಖಲಾಗಿದೆ. ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸೀಫ್ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ್ದಾನೆ ಹಾಗೂ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಆಸೀಫ್