ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದ ಮೇರೆಗೆ B.S.ಯಡಿಯೂರಪ್ಪ, B.Y.ವಿಜಯೇಂದ್ರ, ಕುಟುಂಬಸ್ಥರ ವಿರುದ್ಧ FIR ದಾಖಲಿಸಲಾಗಿದೆ. B.S.ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ ಎಂದು ತಿಳಿಸಿತ್ತು. ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ