ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹಣದ ದುರುಪಯೋಗ ಕುರಿತಂತೆ ಸರಣಿಯವಾಗಿ ವರದಿಯನ್ನು ಮಾಡಿತ್ತು.ಈ ಕುರಿತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕೂಡ ಗಮನ ಸೆಳೆದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಭಾ.ಮಾ. ಹರೀಶ್ ಅವರಿಗೆ ಮನವಿ ಪತ್ರವೊಂದನ್ನು ನೀಡಿದ್ದರು.ಈ ಕುರಿತು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ತನಿಖೆಗೆ ಒತ್ತಾಯ ತೀವ್ರವಾಗುತ್ತಿದ್ದಂತೆಯೇ ವಾಣಿಜ್ಯ ಮಂಡಳಿಯಲ್ಲಿ ಕಡತಗಳು ಮಿಸ್ ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ತನಿಖೆಗಾಗಿ