ರಾಜ್ಯದ ಸುಮಾರು 1202 ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸುಮಾರು 600 ಪ್ರಾಂಶುಪಾಲರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಪದೋನ್ನತಿಯಿಂದ ಹಾಗೂ ನೇರ ನೇಮಕಾತಿ ಮೂಲಕ ತುಂಬಿಕೊಳ್ಳುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮನವಿ ಸಲ್ಲಿಸಿದ್ದಾರೆ.ಕಳೆದ ಒಂದು ವಾರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ 117 ಪ್ರಾಂಶುಪಾಲರ ಹುದ್ದೆಗಳಿಗೆ ಮಾತ್ರ ಡಿಪಿಸಿ ಮಾಡಿರುವ ವಿಷಯ ತಿಳಿದು ಬಂದಿದೆ. ಇನ್ನೂ 483 ಹುದ್ದೆಗಳು